Belagavi: ಕಾಂಗ್ರೆಸ್‌ ಸೇರೋಕೆ ರೆಡಿಯಾದ್ರಾ ಮತ್ತೊಬ್ಬ ಬಿಜೆಪಿ ಲೀಡರ್‌?


ಕಾಂಗ್ರೆಸ್‌ ಸೇರೋಕೆ ರೆಡಿಯಾದ್ರಾ ಮತ್ತೊಬ್ಬ ಬಿಜೆಪಿ ಲೀಡರ್‌?

ನನಗೆ ಟಿಕೆಟ್‌ ಕೈತಪ್ಪುತ್ತದೆ ಎನ್ನುವುದೆಲ್ಲ ಮಾಧ್ಯಮಗಳ ಸೃಷ್ಟಿ. ಇನ್ನೂ ಸಾಕಷ್ಟು ಸಮಯವಿದೆ. ನಾನು ಟಿಕೆಟ್‌ ಕೇಳುವ ಪ್ರಶ್ನೆಯೇ ಬರುವುದಿಲ್ಲ. ಟಿಕೆಟ್‌ ವಿಚಾರವಾಗಿ ನನ್ನ ಜತೆಗೆ ಯಾವ ನಾಯಕರೂ ಚರ್ಚಿಸಿಲ್ಲ. ನಾನು ಹಾಲಿ ಸಂಸದೆಯಾಗಿರುವುದರಿಂದ ಸಹಜವಾಗಿಯೇ ನನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ. ಪಕ್ಷದ ನಾಯಕರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದುನೋಡಬೇಕು: ಸಂಸದೆ ಮಂಗಲ ಅಂಗಡಿ

ಬೆಳಗಾವಿ(ಸೆ.15):  ಮುಂಬರುವ ಲೋಕಸಭಾ ಚುನಾವಣೆಗೆ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಬಿಜೆಪಿ ಟಿಕೆಟ್‌ ಸಿಗುವ ವಿಶ್ವಾಸವಿದೆ ಎಂದು ಸಂಸದೆ ಮಂಗಲ ಅಂಗಡಿ ಹೇಳಿದರು.


Post a Comment

0 Comments