belagavi: ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟ ಪೊಲೀಸಪ್ಪ, ಮಹಿಳಾ ಪೇದೆ ದೂರು


ಬೆಳಗಾವಿ: ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟ ಪೊಲೀಸಪ್ಪ, ಮಹಿಳಾ ಪೇದೆ ದೂರು

ಪ್ರೀತಿಸುವುದಾಗಿ ಹೇಳಿಲ್ಲ ಎಂದು ಫೊನ್‌ನಲ್ಲಿ ತಿಳಿಸಿದ್ದಾನೆ. ಇದರಿಂದಾಗಿ ಮನನೊಂದ ಮಹಿಳಾ ಪೇದೆ ಪೊಲೀಸ್‌ ಪೇದೆ ಆನಂದ ಪಾಟೀಲ ವಿರುದ್ಧ ಪ್ರಕರಣ ಜೀವನ ಬಿಮಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ಬೆಳಗಾವಿ(ಸೆ.17): ಬೆಂಗಳೂರು ಗೋವಿಂದಪುರ ಪೊಲೀಸ್‌ ಠಾಣೆಯಲ್ಲಿ ಪೇದೆಯಾಗಿರುವ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಗ್ರಾಮದ ಆನಂದ ಪಾಟೀಲ ವಿರುದ್ಧ ನಂಬಿಕೆ ದ್ರೋಹ ಹಾಗೂ ವಂಚನೆ ಮಾಡಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯದ ನಿಮಿತ್ತವಾಗಿ ಮಹಿಳಾ ಪೇದೆಯೊಂದಿಗೆ ಕರೆ ಮಾಡಿ ಮಾತನಾಡಿದ್ದಾನೆ. ನಂತರದ ದಿನಗಳಲ್ಲಿ ಇವರಿಬ್ಬರ ನಡುವೆ ವಾಟ್ಸಾಪ್‌ ಮೆಸೇಜ್‌, ವಿಡಿಯೋ ಕಾಲ್ ಮೂಲಕ ಸಲುಗೆ ಆರಂಭವಾಗಿದೆ. ಬಳಿಕ ಆನಂದ ಪಾಟೀಲ ಮಹಿಳಾ ಪೇದೆಯೊಂದಿಗೆ ಮಾತನಾಡಿ ನಿನ್ನನ್ನು ಪ್ರೀತಿಸುವುದಾಗಿ ತಿಳಿಸಿದ್ದಾನೆ. 

Post a Comment

0 Comments