ತಾಯಿ ಕಿತ್ತೂರು ಚನ್ನಮ್ಮಾಜಿಯವರ ವೀರಜ್ಯೋತಿ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದರು.
ಚನ್ನಮ್ಮನ ಕಿತ್ತೂರು : ದಿನಾಂಕ 23,24 ಮತ್ತು 25 ರಂದು ಅದ್ದೂರಿಯಾಗಿ ನಡೆಯುವ ಕಿತ್ತೂರು ಉತ್ಸವಕ್ಕೆ ಇಂದು ಸಿಎಂ ಸಿದ್ದರಾಮಯ್ಯರವರು ಜ್ಯೋತಿ ಯಾತ್ರೆಯ ಚಾಲನೆ ನೀಡಿದರು.
ಇನ್ನು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಕಿತ್ತೂರಿನ ಶಾಸಕರಾದ ಬಾಬಾಸಾಹೇಬ್ ಪಾಟೀಲ್, ಧಾರವಾಡ ಶಾಸಕರಾದ ವಿನಯ್ ಕುಲಕರ್ಣಿ, ಬೈಲಹೊಂಗಲ ಶಾಸಕರಾದ ಮಹಾಂತೇಶ್ ಕೌಜಲಗಿ, ಮತ್ತು ಇತರರು ಸೇರಿದಂತೆ ಇನ್ನೂ ಅನೇಕ ಕಿತ್ತೂರಿನ ಗಣ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಇಂದು ಅಧಿಕೃತವಾಗಿ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಲಾಯಿತು
0 Comments