ಕಿತ್ತೂರು ವಿಜಯ ಸುದ್ದಿ.*ಎಸ್.ಎಸ್.ಎಲ್.ಸಿ, ಪಿಯುಸಿ ಪಾಸ್ ಆದವರಿಗೆ ಸರ್ಕಾರಿ ಉದ್ಯೋಗಾವಕಾಶ

ಕಿತ್ತೂರು ವಿಜಯ ಸುದ್ದಿ: ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪಾಸಾದವರು ಸರ್ಕಾರಿ ಉದ್ಯೋಗಕ್ಕೆ ಸದಾವಕಾಶವಿದೆ. ನೈರುತ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
 

Post a Comment

0 Comments