ಅಧ್ಯಕ್ಷರ ಆಯ್ಕೆ ನಡೆದಿದೆ. ಅಪ್ಪಾಸಾಹೇಬ್ ಕುಲಗೋಡೆ ಬೆಳಗಾವಿ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಬೆಳಗಾವಿ ಖಾಸಗಿ ಹೋಟೆಲ್ ನಲ್ಲಿ ನಡೆದ ಸಭೆಯಲ್ಲಿ ರಾಯಭಾಗ ಮೂಲದ ಕಾಂಗ್ರೆಸ್ ನಾಯಕ ಅಪ್ಪಾಸಾಹೇಬ್ ಕುಲಗೊಡೆ ಅವರನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ್ ಅವರೇ ಮುಂದುವರೆಯಲಿದ್ದಾರೆ.
0 Comments