ವಿದ್ಯುತ್ ದರ ಏರಿಕೆ ಕುರಿತು ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲಾ ಎಸ್ಕಾಂಗಳು ನಿಗಮಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿವೆ. ಈ ಬಗ್ಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸುದ್ದಿಗಾರರೊಂದಿಗೆ ಮಾತನಾಡಿದ್ದು, ರಾಜ್ಯದ ವಿದ್ಯುತ್ ದರ ಪರಿಷ್ಕರಣೆ ನಿರ್ಧಾರ ಮೊದಲು ಎಲ್ಲಾ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಲಾಗುವುದು, ಎಲ್ಲಾ ಎಸ್ಕಾಂಗಳು ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದು ಇದು ಸಹಜ ಪ್ರಕ್ರಿಯೆಯಾಗಿದೆ ಎಂದರು. 2025-26 ರಲ್ಲಿ ಪ್ರತಿ ಯೂನಿಟ್‌ಗೆ 67 ಪೈಸೆ, 2026-27 0 75 3, 2027-28 0 91 ដ ដ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿವೆ ಎಂದರು.
ಕಿತ್ತೂರು ವಿಜಯ ಸುದ್ದಿ.
0 Comments